November 6, 2026

Month : September 2026

Breaking News

ಸೆಪ್ಟೆಂಬರ್ 27 ರಂದು ಕೇರಳದ ಕೊಚ್ಚಿಯಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ,ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ 

metromedia
ಸೆಪ್ಟೆಂಬರ್ 27 ರಂದು ಕೇರಳದ ಕೊಚ್ಚಿಯಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ, ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ  ಮಂಗಳೂರು, ಕಾಸರಗೋಡು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇರಳ ಕರ್ನಾಟಕ ಜಾನಪದ  ಉತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಕ್ರೀಡಾ ಅಂಕಣಕಾರ ಜಗದೀಶ್ ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಇವರು ಹಲವಾರು ರಾಜ್ಯ – ಅಂತರ್ ರಾಜ್ಯ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.ಅಂಚನ್ ಅವರ ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ ‘ ರಾಜ್ಯ ಪ್ರಶಸ್ತಿ...
Breaking News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಈ ಐತಿಹಾಸಿಕ ಸಾಧನೆಯನ್ನು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಅತ್ಯಂತ ಹರ್ಷ ಮತ್ತು ಸಂಭ್ರಮದಿಂದ ಆಚರಿಸಲಾಯಿತು

metromedia
ತುಳು ಭಾಷೆಗೆ ಕರ್ನಾಟಕ ಸರ್ಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿದ್ದು, ಇದು ಕರಾವಳಿ ಮತ್ತು ರಾಜ್ಯದ ಎಲ್ಲ ತುಳು ಭಾಷಿಕರಿಗೆ ಬಹಳ ಮಹತ್ವದ ಮತ್ತು ಸಂತಸದ ವಿಷಯವಾಗಿದೆ. ದಶಕಗಳ ಕಾಲ ನಡೆದ ಹೋರಾಟಕ್ಕೆ...
Breaking News

“ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!”

metromedia
ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ತುಳುವಿಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ ಮಂಗಳೂರು, ಸೆಪ್ಟೆಂಬರ್ 18, 2026: ಕರ್ನಾಟಕದ ಕರಾವಳಿ ಭಾಗದ ಹಲವು ವರ್ಷಗಳ...
Breaking News

ಸಜೀಪ : ಮಾದಕ ವಸ್ತುಗಳ ಸೇವನೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ: ಮಂಜುನಾಥ ಟಿ

metromedia
ಸಜೀಪ : ಮಾದಕ ವಸ್ತುಗಳ ಸೇವನೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ: ಮಂಜುನಾಥ ಟಿ ಬಂಟ್ವಾಳ: ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾಹಿತಿ...
Breaking News

36ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವ: ನಾಳೆ ನೇತಾಜಿ ಯುವಕ ಸಂಘದ ವಠಾರದಲ್ಲಿ 7 ಸ್ಟಾರ್ “ಮೆಲೋಡಿಯಾಸ್” ಕಾರ್ಯಕ್ರಮ

metromedia
36ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವ: ನಾಳೆ ನೇತಾಜಿ ಯುವಕ ಸಂಘದ ವಠಾರದಲ್ಲಿ 7 ಸ್ಟಾರ್ “ಮೆಲೋಡಿಯಾಸ್” ಕಾರ್ಯಕ್ರಮ ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದಲ್ಲಿ ಇರುವ ಸಮಾಜಸೇವೆಯಲ್ಲಿ...
Bhakthi NewsBreaking News

36ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವ ನಾಳೆ; ಕೃಷ್ಣ ವೇಷ ಸ್ಪರ್ಧೆ

metromedia
36ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವ ನಾಳೆ; ಕೃಷ್ಣ ವೇಷ ಸ್ಪರ್ಧೆ ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದಲ್ಲಿ ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ), ಸಜೀಪ ಇವರ...