32.5 C
ಮಂಗಳೂರು
September 18, 2026
Bhakthi NewsBreaking News

ಆಟಿ ಅಮಾವಾಸ್ಯೆ: ನರಹರಿ ದೇವಸ್ಥಾನಕ್ಕೆ ಮಾಜಿ ಸಚಿವರಾದ ರಮನಾಥ ರೈ ಭೇಟಿ

ಆಟಿ ಅಮಾವಾಸ್ಯೆ: ನರಹರಿ ದೇವಸ್ಥಾನಕ್ಕೆ ಮಾಜಿ ಸಚಿವರಾದ ರಮನಾಥ ರೈ ಭೇಟಿ

ಬಂಟ್ವಾಳ ನರಹರಿ ಪರ್ವತ ದೇವಸ್ಥಾನಕ್ಕೆ ಮಾಜಿ ಸಚಿವರಾದ ರಮನಾಥ ರೈ ಭೇಟಿ

ಬಂಟ್ವಾಳ: ಆಟಿ ಅಮಾವಾಸ್ಯೆಯ ಅಂಗವಾಗಿ ಮಾಜಿ ಸಚಿವರಾದ ರಮನಾಥ ರೈ ಅವರು ನರಹರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನದ ದರ್ಶನದ ಬಳಿಕ ಅವರು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪುರೋಹಿತರು, “ನೀವು ಸಚಿವರಾಗಿದ್ದ ಸಂದರ್ಭದಲ್ಲಿ ನಮ್ಮ ದೇವಸ್ಥಾನಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದೀರಿ. ಇದೀಗ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ನಿಮ್ಮ ಸಹಕಾರ ಹಾಗೂ ಬೆಂಬಲ ನಮಗೆ ಅಗತ್ಯವಿದೆ,” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಟ್ರಸ್ಟಿ ಡಾ. ಪ್ರಶಾಂತ್ ಮಾರ್ಲ ಸೇರಿದಂತೆ ಇತರ ಟ್ರಸ್ಟಿಗಳು ಉಪಸ್ಥಿತರಿದ್ದರು.

Related posts

ಮಂಗಳೂರು ದಸರಾ 2026 : ನವದುರ್ಗೆಯರ ಮೂರ್ತಿಗಳ ರಚನೆಗೆ ಶುಭ ಮುಹೂರ್ತ

metromed

36ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವ: ನಾಳೆ ನೇತಾಜಿ ಯುವಕ ಸಂಘದ ವಠಾರದಲ್ಲಿ 7 ಸ್ಟಾರ್ “ಮೆಲೋಡಿಯಾಸ್” ಕಾರ್ಯಕ್ರಮ

metromed

ಮಂಗಳೂರಿನ ಯಶೋಧಾ ರಾಜೇಶ್‌ಗೆ ಅಂತರರಾಷ್ಟ್ರೀಯ ಕಿರೀಟ: ಥೈಲ್ಯಾಂಡ್‌ನಲ್ಲಿ ‘ಮಿಸೆಸ್ ಟೂರಿಸಂ ಇಂಟರ್‌ನ್ಯಾಷನಲ್ ಟ್ಯಾಲೆಂಟ್ ಕ್ವೀನ್ 2026’ ಪ್ರಶಸ್ತಿ

metromed

Leave a Comment